ವಿಟ್ಲ: ಅನಾರೋಗ್ಯದಿಂದ ಯುವತಿ ಸಾವು – vishwanews24

Featured, ಉಡುಪಿ

ವಿಟ್ಲ: ಅನಾರೋಗ್ಯದಿಂದ ಯುವತಿ ಸಾವು

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.

ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ(20) ಮೃತಪಟ್ಟ ಯುವತಿ ಎನ್ನಲಾಗಿದೆ.
ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾರ್ಕಳ : ದುರ್ಗಾ ಫಾಲ್ಸ್ ಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು – vishwanews24

Leave a Reply