Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮೊಬೈಲ್‌ ಮೂಲಕ ಪರಿಚಯಿಸಿಕೊಂಡು, ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

2025ರ ಡಿಸೆಂಬರ್‌ 21ರಂದು ಘಟನೆ ನಡೆದಿದ್ದು, ಬಳಿಕ ಸೆ. 8ರಂದು ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸೆ. 9ರಂದು ಬಾಲಕಿ ಮಗುವಿಗೆ ಜನ್ಮ ನೀಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅ.ಕ್ರ. 01/2026ರಂತೆ ಪೋಕ್ಸೋ ಕಾಯ್ದೆಯ ಕಲಂ 4, 5(J)(ii), 5(L), 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 64(2)(m) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ – vishwanews24

ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್  12 ದಿನ ದೇವಿಯ ದರ್ಶನಕ್ಕೆ ಅವಕಾಶ ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ…

10 minutes ago

ಶಾರ್ಜಾದಲ್ಲಿ ಹತ್ಯೆಯಾದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ – vishwanews24

ಶಾರ್ಜಾದಲ್ಲಿ ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ…

25 minutes ago

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು…

31 minutes ago

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ – vishwanews24

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಉಡುಪಿ : ಶಿರ್ವ ಮತ್ತು ಉಡುಪಿ…

46 minutes ago

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ – vishwanews24

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ…

53 minutes ago

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  – vishwanews24

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  ನಮ್ಮ ಊರು ಸ್ವಚ್ಛವಾಗಿರಲು, ನಮ್ಮ ಪರಿಸರ ಆರೋಗ್ಯಕರವಾಗಿರಲು ಪ್ರತಿದಿನವೂ ಮೌನವಾಗಿ ಶ್ರಮಿಸುವ ಪೌರಕಾರ್ಮಿಕರ…

58 minutes ago