ವಿಟ್ಲ, :ಅಪ್ರಾಪ್ತ ಬಾಲಕಿಗೆ ದೈಹಿಕ ಸಂಪರ್ಕ ಮಾಡಿ ಲೈಂಗಿಕಕ್ರಿಯೆ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು , ಆರೋಪಿಯನ್ನು ಬಂಧಿಸಿರುವ ಘಟನೆಯೊಂದು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರದಂದು ವರದಿಯಾಗಿದೆ.
ಕೊಳ್ನಾಡು ಗ್ರಾಮದ ಕುಳಾಲು ನಿವಾಸಿ ಸಂಶೀರ್ ಎಂಬಾತ ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಇನ್ ಸ್ಟಾ ಗ್ರಾಂ ಮೂಲಕ ಪರಿಚಯವಾದ ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂಬ ದೂರಿನಂತೆ ಈತನನ್ನು ವಿಟ್ಲ ಪೋಲಿಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ಎಸ್‌ಐ. ಸಂದೀಪ್ ಶೆಟ್ಟಿ ಅವರ ತಂಡ ಬಂಧಿಸಿದೆ.
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…