ವಿಟ್ಲ : ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ.
ನವಂಬರ್ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ.
ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…