ವಿಟ್ಲ: ನಾವು ಈಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಢೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.
ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…