ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ, ವಿಟ್ಲ ಕಲ್ಲಡ್ಕ ರಸ್ತೆ ಬದಿಯಲ್ಲಿರುವ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಮಂಗಳವಾರ ರಾತ್ರಿ ಎಗರಿಸಿದ್ದಾರೆ.
ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆ ವಿಶೇಷವಾಗಿದೆ.
ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಮೆಚ್ಚಿ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.
ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು ನಿಲ್ಲಿಸಿ ಕಾಣಿಕೆ ಹಾಕಿ ಹೋಗುತ್ತಾರೆ. ನಿನ್ನೆ ರಾತ್ರಿ ಯಾರೋ ಖದೀಮರು ಕಾಣಿಕೆ ಹುಂಡಿಯನ್ನು ಎಗರಿಸಿರುತ್ತಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…