ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ 

ವಿಟ್ಲ: ವ್ಯಕ್ತಿಯೋರ್ವ ಆತನ ಅಣ್ಣ ಮತ್ತು ತಾಯಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ನಡೆದಿದೆ.

ಅಳಿಕೆ ನೆಗಳಗುಳಿ ನಿವಾಸಿ ಕೃಷ್ಣ ಕುಮಾರ್ ಮತ್ತು ಆತನ ತಾಯಿ ವಾರಿಜ ಹಲ್ಲೆಗೊಳಗಾಗಿದ್ದು, ಕೃಷ್ಣ ಕುಮಾರ್ ಅವರ ಸಹೋದರ ಹರೀಶ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ಹರೀಶ್ ಈ ಗಲಾಟೆ ನಡೆಸಿದ್ದಾನೆ ಎನ್ನಲಾಗುತ್ತಿದ್ದು, ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಪ್ರಿಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವೈ.ಚಂದ್ರಚೂಡ್ – Vishwanews24

Leave a Reply