ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್  ಢಿಕ್ಕಿ ; ಸವಾರ ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್  ಢಿಕ್ಕಿ ; ಸವಾರ ಗಂಭೀರ ಗಾಯ

ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ; ಮೂವರು ಪೊಲೀಸರ ವಶಕ್ಕೆ – vishwanews24

ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿ ಸಂಭವಿಸಿದೆ.

Leave a Reply