ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಆತ ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಿ : ಡಾ.ಭರತ್ ಶೆಟ್ಟಿ – Vishwanews24

Leave a Reply