ವಿಟ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ನಡೆದಿದೆ.
ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.
ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈಕೆ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿ ಪುತ್ರಿ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…