Featured

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ; ಪ್ರಕರಣ ದಾಖಲು – Vishwanews24

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ – ಪ್ರಕರಣ ದಾಖಲು

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌, ಗುರುವಾರ ಕಾಲೇಜು ಮುಗಿಸಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿಗಳು ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago