Featured

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ; ಪ್ರಕರಣ ದಾಖಲು – Vishwanews24

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ – ಪ್ರಕರಣ ದಾಖಲು

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌, ಗುರುವಾರ ಕಾಲೇಜು ಮುಗಿಸಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿಗಳು ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ : ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ – vishwanews24

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ ಮುಂಬೈ: ಮಹಾರಾಷ್ಟ್ರ…

6 minutes ago

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ – vishwanews24

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ…

16 minutes ago

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ – vishwanews24

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ…

27 minutes ago

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ – vishwanews24

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ ಉಡುಪಿ: ನಗರದ…

38 minutes ago

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು – vishwanews24

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು ಕಾರ್ಕಳ : ನಿಟ್ಟೆಯ ಕಾಲೇಜು ಬಳಿ…

44 minutes ago

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

21 hours ago