ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ.
ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತಪಟ್ಟವರು.
ಕೃಷಿಕರಾಗಿದ್ದ ಉಮೇಶ್ ಅವರಿಗೆ ಗುರುವಾರ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…