ವಿಟ್ಲ: ವಿಟ್ಲ ಪೇಟೆಯಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ವಿವಾಹಿತ ಯುವತಿ ಅ. 29ರಂದು ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ಕಾಣೆಯಾದವರು. ಕೆಲಸ ಮುಗಿಸಿ, ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಮನೆಯಲ್ಲಿ ಹೇಳಿದ್ದರು. ಆದರೆ ಆಕೆ ತಾಯಿ ಮನೆಗೆ ತೆರಳಲಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪರಿಸರದಲ್ಲಿ ಹುಡುಕಾಡಿದರೂ ಕವಿತಾ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…