ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ.
ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ ಮುಳಿಯ ರಾಮಣ್ಣ ಎಂಬವರ ತಲೆಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…