Categories: ಉಡುಪಿ

ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ – vishwanews24

ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ

ವಿಟ್ಲ, : ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ ( 30) ಎಂಬಾತನನ್ನು ಬಂಧಿಸಿದ್ದಾರೆ.

ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು,ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago