Featured

ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ  ನಿಧನ – Vishwanews24

ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ  ನಿಧನ

ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.

ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನು ದೀಕ್ಷಿತ್ ರವರ ತಂದೆ ಕಳೆದ ವರ್ಷ ಅಸೌಖ್ಯದಿಂದ ಮರಣ ಹೊಂದಿದ್ದರು‌.

ಏಕೈಕ ಪುತ್ರನಾಗಿದ್ದ ಇವರು ತಂದೆಯ ಹೋಟೆಲ್ ಮತ್ತು ಅಂಗಡಿಯನ್ನು ಮುನ್ನಡೆಸುತ್ತಿದ್ದು, ಮನೆಗೆ ಆಧಾರ ಸ್ತಂಭವಾಗಿದ್ದರು‌.

ಇದನ್ನೂ ಓದಿ : ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ – Vishwanews24 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಣವನ್ನು ಪಡೆದಿದ್ದ ದೀಕ್ಷಿತ್ ಈ ಮೊದಲು ಮಾಣಿಲ ಗ್ರಾಮದ ಪ್ರತಿಯೊಂದು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಸಹೋದರಿ ಮತ್ತು ಅಪಾರ ಸ್ನೇಹಿತ ಬಳಗವನ್ನು ಅಗಲಿದ್ದಾರೆ.

 

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago