ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.
ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್(14) ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಹೇಮಂತ್ ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಹೇಮಂತ್ ಶಾಲೆಯಲ್ಲಿ ಪರೀಕ್ಷೆ ಇರುವ ಕಾರಣ ಓದಲಿದ್ದು, ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎನ್ನಲಾಗಿದೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…