Featured

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,  ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

‘ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ವ್ಯಕ್ತಿ. ಧಾರ್ಮಿಕವಾಗಿ ಅತೀವ ನಂಬಿಕೆ ನನಗೆ ಇದೆ. ನಮ್ಮದು ಅತ್ಯಂತ ದೊಡ್ಡ ಸಂಪ್ರದಾಯಸ್ಥ ಕುಟುಂಬ. ಕಳೆದ 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿರುವ ನಾನು ಮೊದಲ ಬಾರಿಗೆ ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ​ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24

ಇನ್ನು, ”ನಾನು ಯಾವುದೇ ತಪ್ಪು ಮಾಡಿಲ್ಲ ಎಂದಾಗ ತನಿಖೆಗೆ ನನಗೆ ಭಯವೇಕೇ? ನಾನೇಕೆ ರಾಜೀನಾಮೆ ನೀಡಬೇಕು?” ಎಂದು ಪ್ರಶ್ನಿಸಿರುವ ಅವರು, ”ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಾವುದಕ್ಕೂ ನಾನು ಭಯ ಪಡಲ್ಲ. ತನಿಖೆಯಲ್ಲಿ ನಾನು ತಪ್ಪಿತಸ್ಥನೆಂದು ಸಾಬೀತಾದರೆ, ಸಚಿವ, ಶಾಸಕ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

1 hour ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago