ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಉಡುಪಿಯಲ್ಲಿ ನಡೆದ ಘಟನೆ ದೇಶದ ಗಮನ ಸೆಳೆದಿದೆ
ಹಿಜಾಬ್ ಮತ್ತು ಇದೀಗ ವೀಡಿಯೋ ಬಗ್ಗೆ ಚರ್ಚೆ ಆಗುತ್ತಿದೆ
ನಮಗೆ ನಮ್ಮ ವಿದ್ಯಾರ್ಥಿನಿ ಯರ ರಕ್ಷಣೆ ಮುಖ್ಯವಾದದ್ದು
ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು
ಜನಪ್ರತಿನಿಧಿಗಳು ,ಡಿಸಿ ಎಸ್ ಪಿಗೆ ವಿದ್ಯಾರ್ಥಿನಿ ಯರು ಮಾಹಿತಿ ನೀಡಿದ್ದಾರೆ
ಲಂಚ್ ಬ್ರೇಕ್ ಟೈಮಲ್ಲಿ ವಿದ್ಯಾರ್ಥಿಗಳು ಕಾಲೇಜ್ ಕ್ಯಾಂಪಸ್ ಗೆ ಬರುತ್ತಿದ್ದರು
ಎಲ್ಲಾ ಸಿಸಿಟಿವಿ ದೃಶ್ಯ, ಮೊಬೈಲ್ ಗಳೆಲ್ಲವನ್ನು ಎಫ್ ಎಸ್ ಎಲ್ ಗೆ ಕಳುಹಿಸಬೇಕು
ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆ ಇಲ್ಲ
ಅಲ್ ಖೈದಾ ಉಡುಪಿ ಹಿಜಬ್ ಘಟನೆ ಬಗ್ಗೆ ಮಾತನಾಡಿದೆ
ಆದಷ್ಟು ಬೇಗ ಈ ಘಟನೆಯ ತನಿಖೆ ಆಗಬೇಕು ಆರೋಪಿಗಳಿಗೆ ಶಿಕ್ಷೆ ಆಗಬೇಕು
ಪಕ್ಷ ಸರಕಾರ ಯಾವುದು ಎಂಬೂದು ಮುಖ್ಯ ಅಲ್ಲ
ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು
ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆ ಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ
ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ
ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ
ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ
ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ
ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ
ರಾಜಕೀಯ ಮಾಡಲು ಸದ್ಯ ಯಾವುದೇ ಚುನಾವಣೆ ಇಲ್ಲ
ನಮ್ಮ ವಿದ್ಯಾರ್ಥಿನೀಯರ ಮಾನ ಪ್ರಾಣದ ಪ್ರಶ್ನೆ
ವಿದ್ಯಾರ್ಥಿನಿಗಳನ್ನು ಪ್ರಶ್ನೆ ಮಾಡುವ ಬದಲು ತಾಂತ್ರಿಕ ತನಿಖೆ
ರಾಜಕಾರಣಿ ಗಳು ಪಾಲಿಟಿಕ್ಸ್
ಕೆಲವರು ಬಾಯಿ ಮುಚ್ಚಿಕೊಂಡಿದ್ರೆ ಕಾಂಟ್ರಿಬ್ಯುಷನ್
ಕೆಲವರು ಬಾಯಿ ತೆಗೆದ್ರೆ ಕಾಂಟ್ರಿಬ್ಯುಷನ್
ಯಾರ ಹೇಳಿಕೆಗೂ ರಿಯಾಕ್ಷನ್ ಮಾಡಲ್ಲ
ಘಟನೆ ಏನು ಸತ್ಯಾಸತ್ಯತೆ ಏನು ಅದು ಹೊರಗೆ ಬರಬೇಕು
ನನ್ನ ಕ್ಷೇತ್ರದ ವಿದ್ಯಾರ್ಥಿಗಳ ರಕ್ಷಣೆ ಆಗಬೇಕು ಅವರಿಗೆ ನ್ಯಾಯ ಸಿಗಬೇಕು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…