Featured

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ವಿದೇಶಕ್ಕೆ ತೆರಳುವವರಿಗೆ 28 ದಿನಕ್ಕೆ ಎರಡನೇ ಡೋಸ್ : ಆರೋಗ್ಯ ಇಲಾಖೆ ಆದೇಶ -Vishwanews24

ಬೆಂಗಳೂರು : ಉನ್ನತ ವ್ಯಾಸಂಗ, ನೌಕರಿ, ಒಲಿಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವವರಿಗಾಗಿ ಕೋವಿಡ್ ಲಸಿಕೆ ಮೊದಲ ಡೋಸ್‌ ಪಡೆದ 28 ದಿನಗಳ ನಂತರ ಎರಡನೇ ಡೋಸ್‌ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸದ್ಯ ಕೋವಿಶೀಲ್ಡ್‌ ಕೊರೊನಾ ಲಸಿಕೆ ಮೊದಲ ಡೋಸ್‌ ಪಡೆದವರು 84 ದಿನಗಳ ನಂತರ ಎರಡನೇ ಡೋಸ್‌ ಪಡೆಯಬೇಕೆಂಬ ನಿಯಮವಿದೆ. ಈ ನಿಯಮದಿಂದ ವಿದೇಶಕ್ಕೆ ತೆರಳುವವರಿಗೆ ತೊಂದರೆಯಾಗಿತ್ತು. ಹೀಗಾಗಿ ಈ ಆದೇಶದ ಬಳಿಕ ಮೊದಲ ಡೋಸ್‌ ಪಡೆದ 28 ದಿನಗಳ ಎರಡನೇ ಡೋಸ್ ಪಡೆಯಬಹುದಾಗಿದೆ.

ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಇನ್ನು ವಿದೇಶಕ್ಕೆ ತೆರಳುವವರು ಮೊದಲ ಡೋಸ್‌ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ ಪೋರ್ಟ್‌ ನಂಬರ್‌ ಅಥವಾ ಇತರ ಮಾಹಿತಿ ನೀಡದಿದ್ದಾರೆ, ಎರಡನೇ ಡೋಸ್‌ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಇಲಾಖೆ ಸೂಚಿಸಿದೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago