Featured

ವಿದೇಶದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಾಗೂ ಸೃಜನ್ ಲೋಕೇಶ್‍ ಗೆ ಸನ್ಮಾನ

ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.

ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಲ್ಲಿನ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಗೌರವಿಸಲಾಗಿದೆ.ಕಳೆದ ವರ್ಷ ದರ್ಶನ್ ಅವರು ಬ್ರಿಟಿಷ್ ಪಾರ್ಲಿಮೆಂಟ್‍ನಲ್ಲಿ ಯುಕೆ ಸರ್ಕಾರ ನೀಡಿದ್ದ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಮೂಲಕ ಪ್ರಶಸ್ತಿಗೆ ಭಾಜನಾಗಿರುವ ದಕ್ಷಿಣ ಭಾರತ ಹಾಗೂ ಕನ್ನಡ ಮೊದಲ ಎಂಬ ಹೆಗ್ಗಳಿಕೆಗೆ ದರ್ಶನ್ ಅವರು ಪಾತ್ರರಾಗಿದ್ದರು.

ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago