ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.
ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಲ್ಲಿನ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಗೌರವಿಸಲಾಗಿದೆ.
ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…