ವಿದ್ಯಾಪ್ರಸಾರ ವಿದ್ಯಾಮಂದಿರ ಹೆಜಮಾಡಿ ಕೋಡಿ , ಶಾಲಾ ವಾರ್ಷಿಕೋತ್ಸವ ಸಂಭ್ರಮ.
ಕಾಪು: ಹೆಜಮಾಡಿ ಕೋಡಿ ಗ್ರಾಮದಲ್ಲಿರುವ ಪ್ರಖ್ಯಾತ ಶಾಲೆ ವಿದ್ಯಾ ಪ್ರಸಾರ ವಿದ್ಯಾಮಂದಿರದ ಶಾಲಾ ವಾರ್ಷಿಕೋತ್ಸವ ಶುಕ್ರವಾರದಂದು ಶಾಲಾ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಇನ್ಫೋಸಿಸ್ ಮಂಗಳೂರು ಇದರ ಸೀನಿಯರ್ ಮೇನೆಜರ್ ಶಶಿಕಲಾ ಜನಾರ್ಧನ ಮಾತನಾಡಿ
ಪ್ರಾಥಮಿಕ ಶಾಲೆಯಿಂದಲೇ ಶಿಕ್ಷಕರ ಸಹಕಾರದೊಂದಿಗೆ ಇವತ್ತಿನ ಮಕ್ಕಳು ಮುಂದಿನಜನತೆ ಎಂಬುದನ್ನ ಸಾಬೀತು ಪಡಿಸಬೇಕಾದರೇ ಸಣ್ಣ ತರಗತಿಯಿಂದಲೇ ಒಬ್ಬರನ್ನೊಬ್ಬರು ಗೌರವಿಸುತ್ತ ಬೆಳೆಯಬೇಕು ಅದರ ಜತೆಗೆ ಪರಿಸರದ ಕಾಲಜಿಯನ್ನ ಕೂಡ ಮೈಗೂಡಿಸಿಕೊಂಡು ಬೆಳೆಯಬೇಕು ಮಕ್ಕಳೊಂದಿಗೆ ಪೋಷಕರು ಕೂಡ ನಮ್ಮಶಾಲೆ ನಮ್ಮ ಊರು ಎಂಬ ಭಾವನೆ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.
,ಅತಿಥಿಗಳಾಗಿ ರವೀಂದ್ರ ಪುತ್ರನ್ ,ವಿನೋದ್ ಕೋಟ್ಯಾನ್, ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇದರ ಆಡಳಿತ ಮೊಕ್ತೆಸರರಾದ ಹಾಗೂ ಉದ್ಯಮಿ ದಯಾನಂದ್ ಹೆಜಮಾಡಿ,ಜಯಶೀಲ ಬಂಗೇರ ,ಬೋಜರಾಜ ಕರ್ಕೇರ ಶ್ರೀನಿವಾಸ್ ಕೋಟ್ಯಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಸ್ಪರ್ಧೆ, ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಅತಿಥಿಗಳು ಬಹುಮಾನ ನೀಡಿ ಗೌರವಿಸಿದರು.
ತದನಂತ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…