Featured

ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಣೆ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ -Vishwanews24

ಬೆಂಗಳೂರು: ಕಳೆದ ವರ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಸಮವಸ್ತ್ರ ವಿತರಿಸಲಾಗಿತ್ತು. ಮತ್ತೊಂದು ಜೊತೆ ಸಮವಸ್ತ್ರ ವಿತರಣೆಗೆ ವರ್ಷದ ಕೊನೆಯಲ್ಲಿ ಕ್ರಮ ಕೈಗೊಂಡರೂ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಶೈಕ್ಷಣಿಕ ಸಾಲಿನ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಲು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಲು ಸೂಚಿಸಿದ್ದಾರೆ.

ಕಳೆದ ಬಾರಿ ಒಂದು ಜೊತೆ ಸಮವಸ್ತ್ರ ವಿತರಿಸಿ ಕೊನೆಯಲ್ಲಿ ಮತ್ತೊಂದು ಜೊತೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ಆದರೆ, ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರಲಿಲ್ಲ. ಇದನ್ನು ಮನಗಂಡಿರುವ ಸಿಎಂ ಕುಮಾರಸ್ವಾಮಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago