ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ ಕೆ ಕೋಮಲ ಅವರು ಸೆ.14ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅದೇಶ ನೀಡಿದ್ದಾರೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಠದ ಅಕ್ಕಮಹಾದೇವಿ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ನಡುವೆ ಶ್ರೀಗಳು ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ತಿರಸ್ಕರಿಸಿದೆ.
ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…