ಉಡುಪಿ: ಪ್ರಸ್ತುತ ಹಿಜಾಬ್ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ವಿದ್ಯಾರ್ಥಿನಿಯರು ನಮ್ಮವರಾ ಎಂಬ ಸಂಶಯ ಬರುತ್ತಿದೆ ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವವರು ಇನ್ನಾದರೂ ನಿಮ್ಮ ಕೆಲಸ ನಿಲ್ಲಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕಾಲೇಜು ಚರ್ಚೆಯಾಗಿದೆ ನಮ್ಮ ಮೇಲೆ ವಿದ್ಯಾರ್ಥಿಗಳು ಏನೇ ಆರೋಪ ಮಾಡಿದರು ಅವರು ನಮ್ಮ ವಿದ್ಯಾರ್ಥಿಗಳು ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರ ಬಗ್ಗೆ ಅನುಕಂಪ ಇದೆ ಎಂದು ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರುದ್ರೆಗೌಡ ಹೇಳಿದರು.
ಕಾಲೇಜಿನ 30 ವರ್ಷದ ಹೆಸರು ಉಳಿಸುವುದು ನಮ್ಮ ಕರ್ತವ್ಯವಾಗಿದೆ ನಮ್ಮ ಕಾಲೇಜು ಕ್ಯಾಂಪಸ್ ಗೆ ಯಾವುದೇ ಸಂಘಟನೆಗೆ ಪ್ರವೇಶವಿಲ್ಲ ಮತ್ತು ನಾನಂತ್ತು ಯಾವುದೇ ಸಂಘಟನೆಯನ್ನು ಎಂಟಟೈನ್ ಮಾಡುವುದಿಲ್ಲ ಶಿಸ್ತಿನಲ್ಲಿದ್ದ ಕಾಲೇಜು ಅಶಿಸ್ತಾಗಿದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರವಾಗಿ ಸುದ್ದಿಯಾಗಿರುವುದಕ್ಕೆ ಬೇಸರವಿದೆ ಎಂದು ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…