ಕಾರ್ಕಳ, : ಕಾರ್ಕಳದ ಹೊಸ್ಮಾರು-ನಾರಾವಿ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ರಾಸಲೀಲೆ ನಡೆಸಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬೆಳ್ತಂಗಡಿ ಪೆರಾಡಿ ಮೂಲದ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ.
ಆರೋಪಿ ಶಿಕ್ಷಕ ವಿದ್ಯಾರ್ಥಿಯೊಬ್ಬಳ ಜತೆ ತರಗತಿಯಲ್ಲೇ ರಾಸಲೀಲೆ ನಡೆಸಿದ್ದ. ಕಾಮುಕ ಶಿಕ್ಷಕನ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.
ಆದರೆ ರಾಸಲೀಲೆಯ ವೀಡಿಯೋ ಫೇಸ್ ಬುಕ್, ವಾಟ್ಸಾಪ್ನಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಯಾರೂ ಕೂಡ ಪೊಲೀಸರಿಗೆ ದೂರನ್ನು ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಈ ಕುರಿತು ಶಾಲಾ ಮುಖ್ಯಸ್ಥರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…