Featured

ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇ ಜನ ನೀಡಲು ರಾಜ್ಯಾದ್ಯಂತ ಒಂದು ಸಾವಿರ ರೀಚಾರ್ಜ್‌ ಕೇಂದ್ರಗಳ ಸ್ಥಾಪನೆ: ಸುನಿಲ್‌ ಕುಮಾರ್‌ – VIshwanews24

ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇ ಜನ ನೀಡಲು ರಾಜ್ಯಾದ್ಯಂತ ಒಂದು ಸಾವಿರ ರೀಚಾರ್ಜ್‌ ಕೇಂದ್ರಗಳ ಸ್ಥಾಪನೆ: ಸುನಿಲ್‌ ಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇ ಜನ ನೀಡಲು ರಾಜ್ಯಾದ್ಯಂತ ಒಂದು ಸಾವಿರ ರೀಚಾರ್ಜ್‌ ಕೇಂದ್ರಗಳನ್ನು ಸ್ಥಾಪಿ ಸಲು ಸರಕಾರ ಮುಂದಾಗಿದ್ದು, ಈ ಪೈಕಿ 646 ಕಡೆ ಜಾಗಗಳನ್ನು ಗುರುತಿಸಿ ಅಳವಡಿಕೆ ಕಾರ್ಯ ನಡೆದಿದೆ ಎಂದು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೀಚಾರ್ಜ್‌ ಸ್ಟೇಷನ್‌ಗಳಿಗೆ ಗುರುತಿಸಿ ರುವ 646 ಜಾಗಗಳು ಮುಖ್ಯವಾಗಿ ಎಲ್ಲ ಜಿಲ್ಲಾ ಕೇಂದ್ರ ಗಳು, ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಮತ್ತು ಪ್ರವಾಸಿ ತಾಣಗಳಲ್ಲಿ ಬರುತ್ತವೆ. ಇದರಲ್ಲಿ ಬೆಂಗಳೂರಿನಲ್ಲೇ 130 ಇದ್ದು, ಈಗಾಗಲೇ ಅಳವಡಿಕೆ ಕಾರ್ಯ ಪೂರ್ಣಗೊಂಡು ಸೇವೆಗೆ ಲಭ್ಯವಾಗಿವೆ ಎಂದರು.

ವಿದ್ಯುತ್‌ ಚಾಲಿತ ವಾಹನಗಳ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅದನ್ನು ಖರೀದಿಸುವ ವರ ಸಂಖ್ಯೆ ಕಡಿಮೆಯಾಗುತ್ತಿದೆ. ಕಂಪೆನಿಗಳು ದರ ಕಡಿಮೆ ಮಾಡಿದರೆ, ಹೆಚ್ಚು ಜನರು ವಿದ್ಯುತ್‌ ಚಾಲಿತ ವಾಹನಗಳನ್ನು ಖರೀದಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ ಅವರು, ಇತ್ತೀಚೆಗೆ ವಿದ್ಯುತ್‌ ಚಾಲಿತ ವಾಹನಗಳ ಬಳಕೆ, ಸವಾಲುಗಳ ಕುರಿತು ಕಂಪೆನಿಗಳ ಜತೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಇದೇ ವಿಷಯವನ್ನು ಅಲ್ಲಿಯೂ ತಿಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago