Featured

ವಿದ್ಯುತ್ ತಂತಿ ತಗುಲಿ ಗಣೇಶ ಮೂರ್ತಿ ಉರುಳಿ ಬಿದ್ದು ಯುವಕ ಸಾವು – vishwanews24

ವಿದ್ಯುತ್ ತಂತಿ ತಗುಲಿ ಗಣೇಶ ಮೂರ್ತಿ ಉರುಳಿ ಬಿದ್ದು ಯುವಕ ಸಾವು

ರಾಯಚೂರು: ಜಿಲ್ಲೆಯ ಸಿರವಾರ  ತಾಲೂಕಿನ ಅತ್ತನೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ.

27 ವರ್ಷದ ಪ್ರೇಮ್ ಕುಮಾರ್ ಮೃತ ದುರ್ದೈವಿ ಯುವಕ.

ಗಣೇಶನ ಮೂರ್ತಿಯನ್ನು ಕೊಂಡೊಯ್ಯುತ್ತಿದ್ದಾಗ ವಿದ್ಯುತ್ ತಂತಿ ಗಣೇಶನ ತಲೆ ಭಾಗಕ್ಕೆ ಟಚ್‌ ಆಗಿದೆ. ಪರಿಣಾಮ ಮೂರ್ತಿ ಉರುಳಿಬಿದ್ದಿದೆ. ಮೂರ್ತಿ ಬಿದ್ದ ರಭಸಕ್ಕೆ ತಂತಿ ಕಟ್‌ ಆಗಿ ಲಾರಿಯಲ್ಲಿ ಮಲಗಿದ್ದ ಯುವಕನ ಮೇಲೆ ಬಿದ್ದಿದೆ. ಈ ವೇಳೆ ಯುವಕನಿಗೆ ಕರೆಂಟ್‌ ಶಾಕ್‌ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ವೇಳೆ ಉಳಿದ ಯುವಕರು ಲಾರಿಯಿಂದ ಹೊರಗೆ ಜಿಗಿದು ಪಾರಾಗಿದ್ದಾರೆ. ಆದರೆ ಲಾರಿಯಲ್ಲಿ ಮಲಗಿದ್ದ ಪ್ರೇಮ್ ಕುಮಾರ್ ಸಾವನ್ನಪ್ಪಿದ್ದಾನೆ. 25 ಕ್ವಿಂಟಾಲ್ ತೂಕದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತರುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಘಟನೆಯಲ್ಲಿ ರಸ್ತೆಗೆ ಉರುಳಿಬಿದ್ದಿದ್ದ ಗಣೇಶ ಮೂರ್ತಿಯನ್ನ ಸದ್ಯ ತೆರವು ಮಾಡಲಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದೆ.

Vishwa News 24

Recent Posts

ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ : ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಗಾಂಧೀಜಿ, ಪಟೇಲ್‌, ನೆಹರೂ, ಬೋಸ್‌ಗಿಂತ ಬಿಜೆಪಿಯವರು ದೊಡ್ಡವರೇ? : ಪ್ರಿಯಾಂಕ್‌ ಕಿಡಿ ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ…

7 minutes ago

ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತವೈಭವ ತರುವುದೊಂದೇ ನನ್ನ ಉದ್ದೇಶ : ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ – vishwanews24

ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ಮಂಗಳೂರು: ಈ…

22 minutes ago

ಯಶವಂತಪುರ ಮತ್ತು ಮಂಗಳೂರು ವಂದೇ ಭಾರತ್‌ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ವಂದೇ ಭಾರತ್‌ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ.. ನಿಗದಿತ ಸಮಯಕ್ಕೂ ಮುಂಚಿತ ತಲುಪಿದ ರೈಲು ಮಂಗಳೂರು / ಪುತ್ತೂರು: ಯಶವಂತಪುರ…

36 minutes ago

ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ – vishwanews24

ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ ₹17.20 ಲಕ್ಷ ಮೌಲ್ಯದ ಚಿನ್ನ,…

53 minutes ago

ರಾಜ್ಯದಲ್ಲಿ ತಾಪಮಾನ ಏರಿಕೆ: ಡೆಂಗ್ಯೂ, ಹೀಟ್‌ಸ್ಟ್ರೋಕ್ ಭೀತಿಗೆ ಆರೋಗ್ಯ ಇಲಾಖೆ ಅಲರ್ಟ್ – vishwanews24

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ; ತಾಪಮಾನ ಏರಿಕೆ ಡೆಂಗ್ಯೂ, ಹೀಟ್‌ಸ್ಟ್ರೋಕ್ ಭೀತಿಗೆ ಆರೋಗ್ಯ ಇಲಾಖೆ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ಹವಾಮಾನ…

1 hour ago

ಉಡುಪಿ: ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನ: ಇಬ್ಬರ ಬಂಧನ – vishwanews24

ಉಡುಪಿ: ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನ: ಇಬ್ಬರ ಬಂಧನ ಉಡುಪಿ: ಕ್ರಿಮಿನಲ್ ಪ್ರಕರಣವೊಂದರಲ್ಲಿ…

1 hour ago