ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.
ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ.
ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್‌ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್‌ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…