Featured

ವಿದ್ಯುತ್  ಶಾಕ್ : ಯುವಕ ಸಾವು – vishwanews24

ಶಿವಮೊಗ್ಗ: ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ; ಯುವಕ ಸಾವು

ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.

ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.

ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

16 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

27 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

32 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

39 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago