Featured

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್ – vishwanews24

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್​​

ಬೆಂಗಳೂರು: ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.

ಯಶ್​ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.

ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ.​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago