Featured

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

ಬೆಂಗಳೂರು: ವಿಧಾನಪರಿಷತ್​​ನಲ್ಲಿ ಇಂದಿನಿಂದ ಸದಸ್ಯರು ಮೊಬೈಲ್ ಬಳಕೆ ಮಾಡಲು ನಿಷೇಧ ವಿಧಿಸಲಾಗಿದ್ದು, ಒಂದೊಮ್ಮೆ ಮಾಹಿತಿಗಾಗಿ ಸದಸ್ಯರು ಮೊಬೈಲ್ ಬೇಕು ಎನ್ನುವುದಾದರೆ ಸಭಾಪತಿಗಳ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ವಿಧಾನಪರಿಷತ್‌ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರು ಕಲಾಪದ ಸಂದರ್ಭದಲ್ಲಿ ಮೊಬೈಲ್ ಬಳಕೆ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಅಂದಹಾಗೇ 2011ರಲ್ಲಿಯೇ ಸದನದಲ್ಲಿ ಮೊಬೈಲ್ ಬಳಕೆ ನಿಷಿದ್ಧ ಎಂದು ಘೋಷಿಸಲಾಗಿದೆ. ಆದರೂ ಕೆಲ‌ ಸದಸ್ಯರು ಮೊಬೈಲ್ ಸದನದೊಳಗೆ ತರುತ್ತಿದ್ದರು.

ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಈ ಬಾರಿಯ ಸದನ ಸಮಾವೇಶದ ವೇಳೆಯೂ ಹಲವು ಸದಸ್ಯರ ಮೊಬೈಲ್​ ರಿಂಗಣಿಸಿತ್ತು. ಹೀಗಾಗಿ ಇನ್ಮುಂದೆ ಯಾರು ಮೊಬೈಲ್ ಸದನದೊಳಗೆ ತರುವಂತಿಲ್ಲ. ಒಂದು ವೇಳೆ ತಂದರೂ ಸ್ವಿಚ್ ಆಫ್ ಮಾಡಿ ಇಡಬೇಕು ಎಂದು ಸೂಚಿಸಿ ಇಂದಿನಿಂದ ಇಂದಿನಿಂದ ವಿಧಾನಪರಿಷತ್‌ ಸದನದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್​ ಸದಸ್ಯ ಪ್ರಕಾಶ್​​ ರಾಥೋಡ್​​ ಅವರು ಮೊಬೈಲ್​​​ನಲ್ಲಿ ಅಶ್ಲೀಲ ದೃಶ್ಯ ವೀಕ್ಷಣೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಭಾಪತಿಗಲು ಮೊಬೈಲ್ ಬಳಕೆ ನಿಷೇಧದ ಕುರಿತು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

52 minutes ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

4 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

4 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

6 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

7 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

9 hours ago