Featured

ವಿಧಾನಸಭಾ ಚುನಾವಣೆ  : ಮೇ 10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ  – Vishwanews24

ವಿಧಾನಸಭಾ ಚುನಾವಣೆ  : ಮೇ 10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ

ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ.

ಅದರಲ್ಲೂ ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು ಕಾಯುವವರೇ ಹೆಚ್ಚು. ಮುಂದಿನ ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಬಹತೇಕ ಕಚೇರಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ನಿಟ್ಟಿನಲ್ಲಿ ರಜೆಘೋಷಣೆ ಮಾಡಿರುವುದರಿಂದ ಮತದಾನ ಮಾಡದೇ ಪ್ರವಾಸಿ ತಾಣಗಳಿಗೆ ಹೋಗುವವರು ಇರುತ್ತಾರೆ . ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಜೋಗ ಜಲಪಾತ ವೀಕ್ಷಣೆಯನ್ನು ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊರ ಭಾಗದಲ್ಲಿ ಜೋಗ ನಿರ್ವಾಹಣಾ ಪ್ರಾಧಿಕಾರವು ಬ್ಯಾನರ್‌ ಹಾಕುವ ಮೂಲಕ ಕಡ್ಡಾಯ ಮತದಾನ ಮಾಡುವ ಕಾರಣಕ್ಕಾಗಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಎಂಬ ಎಚ್ಚರಿಕೆ ಸಂದೇಶವನ್ನು ಪ್ರಕಟನೆ ಮೂಲಕ ತಿಳಿಸಲಾಗಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago