ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಸ್ತಾವನೆ : ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.

‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.

‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

17 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

17 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

17 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago