ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…