ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ನೇಮಕಗೊಂಡಿದ್ದಂತ ಆರ್ ವಿ ದೇಶಪಾಂಡೆಯವರು, ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು.
ಅಲ್ಲದೇ ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿತ್ತು.
ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು.
ಈ ಬಳಿಕ ಶಾಸಕರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ. ಅವರೆಲ್ಲರಿಗೂ ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…