ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ಗುಜರಾತ್ ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.
ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಕಾರ್ಯ ಈಗಾಗಲೇ ಶುರುವಾಗಿದ್ದು, ಬಿಜೆಪಿ ಬರೋಬ್ಬರಿ 151 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ, ಆಪ್ ಆದ್ಮಿ ಪಕ್ಷ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತಗಳ ಏಣಿಕೆಯಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. 3 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…