ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ – Vishwanews24

Share this on WhatsAppವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ  ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ … Continue reading ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ – Vishwanews24