Featured

ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24

ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ -Vishwanews24

ಬೆಂಗಳೂರು : ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ವಿಧಾನ ಪರಿಷತ್ ಉಪಸಭಾಪತಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ

ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಪರ 41 ಮತಗಳನ್ನು ಚಲಾವಣೆಯಾಗಿದ್ದರೆ. ವಿರುದ್ಧವಾಗಿ 24 ಮತಗಳು ಚಲಾವಣೆಯಾಗಿವೆ. ಈಮೂಲಕ ಗೆಲುವು ಸಾಧಿಸಿರುವ ಎಂ.ಕೆ.ಪ್ರಾಣೇಶ್ ಅವರು ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾದ ಎಂ.ಕೆ. ಪ್ರಾಣೇಶ್ ಗೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

http://ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ಬೆಳ್ತಂಗಡಿ : ಜ.30 ರಂದು ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ -Vishwanews24

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago