Featured

ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ಮಂಡಿಸಿದರು.

ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕಳೆದ ಬಾರಿ ಈ ಕಾಯ್ದೆಯನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಮತಾಂತರವಾಗಲು ಎಲ್ಲರಿಗೂ ಅವಕಾಶ ಇದೆ. ಆದರೆ ಬಲವಂತವಾಗಿ, ಒತ್ತಡದಿಂದ, ಆಮೀಷದಿಂದ ಆಗಬಾರದು. ಹೀಗಾಗಿ ಮತಾಂತರ ಮಾಡುವ ವೇಳೆ ಸ್ವಹಿಚ್ಚೆಯಿಂದ ಆಗ್ತಿದ್ದೀನಿ ಎಂದು ಘೋಷಿಸಬೇಕು. ಮತಾಂತರ ಮಾಡುವವರು ಸಹ ವ್ಯಕ್ತಿಯ ಇಚ್ಚೆಯಂತೆ ಮತಾಂತರ ಮಾಡುತ್ತಿದ್ದೇವೆ ಎಂದು ಘೋಷಿಸಬೇಕು. ಮತಾಂತರ ಆದವರು ಈ ಹಿಂದಿನ ತಮ್ಮ ಜಾತಿಯ ಎಲ್ಲ ಸೌಲಭ್ಯ ಕಳೆದುಕೊಳ್ಳುತ್ತಾರೆ ಎಂದರು.

ಪುತ್ತೂರು : ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಪ್ರಕರಣ..ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ – Vishwanews24

Vishwa News 24

Recent Posts

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

5 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

17 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

20 hours ago