ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ಮಂಡಿಸಿದರು.
ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಕಳೆದ ಬಾರಿ ಈ ಕಾಯ್ದೆಯನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಮತಾಂತರವಾಗಲು ಎಲ್ಲರಿಗೂ ಅವಕಾಶ ಇದೆ. ಆದರೆ ಬಲವಂತವಾಗಿ, ಒತ್ತಡದಿಂದ, ಆಮೀಷದಿಂದ ಆಗಬಾರದು. ಹೀಗಾಗಿ ಮತಾಂತರ ಮಾಡುವ ವೇಳೆ ಸ್ವಹಿಚ್ಚೆಯಿಂದ ಆಗ್ತಿದ್ದೀನಿ ಎಂದು ಘೋಷಿಸಬೇಕು. ಮತಾಂತರ ಮಾಡುವವರು ಸಹ ವ್ಯಕ್ತಿಯ ಇಚ್ಚೆಯಂತೆ ಮತಾಂತರ ಮಾಡುತ್ತಿದ್ದೇವೆ ಎಂದು ಘೋಷಿಸಬೇಕು. ಮತಾಂತರ ಆದವರು ಈ ಹಿಂದಿನ ತಮ್ಮ ಜಾತಿಯ ಎಲ್ಲ ಸೌಲಭ್ಯ ಕಳೆದುಕೊಳ್ಳುತ್ತಾರೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…