ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳೂ ಆಗಿರುವ ದಕ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರಿಗೆ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…