ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳ ಗೆಲುವಿಗಾಗಿ ಮಂಗಳೂರಿನಲ್ಲಿ ಮತಪ್ರಚಾರ
ಮಂಗಳೂರು : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ ಅವರ ಗೆಲುವಿಗಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಪ್ರಚಾರ ನಡೆಸಲಾಯಿತು.
ಈ ಸಂಧರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಲೋಕಸಭಾ ಅಭ್ಯರ್ಥಿ ಶ್ರೀ ಬ್ರಿಜೇಶ್ ಚೌಟ , ಬಿಜೆಪಿ ದಕ್ಷಿಣ ಕನ್ನಡ ಕೋಶಾಧಿಕಾರಿಗಳಾದ ಸಂಜಯ್ ಪ್ರಭು, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…