ಮಡಿಕೇರಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು 105 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಸೋಲು ಕಂಡಿದ್ದಾರೆ.
ಮಂಥರ್ ಗೌಡ ಅವರು ಬಿಜೆಪಿ ನಾಯಕ ಎ ಮಂಜು ಅವರ ಪುತ್ರನಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯು ಡಿ. 14ರಂದು ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದಿದ್ದು, ಒಟ್ಟು ಚಲಾವಣೆಯಾದ ಮತಗಳು ಒಟ್ಟು 1325. ಇದರಲ್ಲಿ ಬಿಜೆಪಿ – 705 ಮತಗಳೊಂದಿಗೆ ಗೆದ್ದು ವಿಜಯದ ನಗೆ ಬೀರಿದರೆ, ಕಾಂಗ್ರೆಸ್ – 603ಮತಗಳೊಂದಿಗೆ ಪರಾಭವಗೊಂಡಿದೆ. ಒಟ್ಟು 17 ಮತಗಳು ತಿರಸ್ಕೃತಗೊಂಡಿದ್ದು ಬಿಜೆಪಿ 102 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…