Featured

ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಅರಳಿದ ಕಮಲ; ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು – Vishwanews24

ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಅರಳಿದ ಕಮಲ; ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು – Vishwanews24

ಮಡಿಕೇರಿ: ಕರ್ನಾಟಕ ವಿಧಾನ ಪರಿಷತ್‌‌ ಚುನಾವಣೆಯ ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು 105 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೊಡಗು ವಿಧಾನ ಪರಿಷತ್‌‌ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಥರ್‌‌‌‌ ಗೌಡ ಸೋಲು ಕಂಡಿದ್ದಾರೆ.

ಮಂಥರ್‌ ಗೌಡ ಅವರು ಬಿಜೆಪಿ ನಾಯಕ ಎ ಮಂಜು ಅವರ ಪುತ್ರನಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆಯು ಡಿ. 14ರಂದು ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದಿದ್ದು, ಒಟ್ಟು ಚಲಾವಣೆಯಾದ ಮತಗಳು ಒಟ್ಟು 1325. ಇದರಲ್ಲಿ ಬಿಜೆಪಿ‌ – 705 ಮತಗಳೊಂದಿಗೆ ಗೆದ್ದು ವಿಜಯದ ನಗೆ ಬೀರಿದರೆ, ಕಾಂಗ್ರೆಸ್ – 603ಮತಗಳೊಂದಿಗೆ ಪರಾಭವಗೊಂಡಿದೆ. ಒಟ್ಟು 17 ಮತಗಳು ತಿರಸ್ಕೃತಗೊಂಡಿದ್ದು ಬಿಜೆಪಿ 102 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago