ವಿಧಾನ ಪರಿಷತ್ ಚುನಾವಣೆ : ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಭರ್ಜರಿ ಗೆಲುವು – VIshwanews24

Featured, ರಾಜ್ಯ ನ್ಯೂಸ್

ವಿಧಾನ ಪರಿಷತ್ ಚುನಾವಣೆ : ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಭರ್ಜರಿ ಗೆಲುವು – VIshwanews24

ಚಿತ್ರದುರ್ಗ : ತೀವ್ರ ಕುತೂಹಲ ಕೆರಳಿಸಿದ್ದಂತ ಕೋಟೆ ನಾಡಿನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇಂದು 25 ವಿಧಾನಪರಿಷತ್ ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ನಡೆದಿದ್ದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ.

ಈ ಮತಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ನ ಬಿ.ಸೋಮಶೇಖರ್ ಸೋಲಿಸಿ, ಗೆಲುವು ಸಾಧಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ : ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ಭರ್ಜರಿ ಗೆಲುವು – Vishwanews24