Featured

ವಿಧಾನ ಪರಿಷತ್ ಚುನಾವಣೆ : ಡಿ. 8 ರಿಂದ 10ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ – Vishwanews24

ವಿಧಾನ ಪರಿಷತ್ ಚುನಾವಣೆ : ಡಿ. 8 ರಿಂದ 10ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ; ಬಾರ್ , ವೈನ್ ಶಾಪ್ ಬಂದ್ – Vishwanews24

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು ಇದು ಮದ್ಯಪ್ರಿಯರಿಗೆ ಶಾಕ್ ನೀಡಿದೆ.

ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆನಡೆದು, ಫಲಿತಾಂಶ ಹೊರ ಬೀಳಲಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

12 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

12 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

12 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago