Featured

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್‌ ಅವರನ್ನ ಆಯ್ಕೆ ಮಾಡಲಾಯಿತು.

ಆರಂಭದಲ್ಲಿ ಬಿ.ಕೆ ಹರಿಪ್ರಸಾದ್  ಅವರು ಸಲೀಂ ಅಹಮದ್ ಅವರ ಹೆಸರನ್ನು ಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಈ ಮಧ್ಯೆ ಪೂಜಾರ್ ಪರವಾಗಿ ಛಲವಾದಿ ನಾರಾಯಣಸ್ವಾಮಿ ಪ್ರಸ್ತಾಪ ಮಂಡನೆಮಾಡಿದರು. ಭೋಜೇಗೌಡರು ಹಾಗೂ ಸಂಕನೂರು, ಹನುಮಂತ ನಿರಾಣಿ ಅವರು ಪೂಜಾರ್ ಹೆಸರು ಅನುಮೋದಿಸಿದರು. ಆದ್ರೆ ಚುನಾವಣೆಯಲ್ಲಿ ಅಂತಿಮವಾಗಿ ಸಲೀಂ ಅಹಮದ್‌ ಅವರನ್ನ ಆಯ್ಕೆ ಮಾಡಲಾಯಿತು.

ಸಂಪ್ರದಾಯದಂತೆ ವಿಪಕ್ಷ ನಾಯಕರು ಹಾಗೂ ಸಭಾ ನಾಯಕ ಸಲೀಂ ಅಹಮದ್ ಅವರನ್ನ ಸಭಾಪತಿ ಪೀಠದತ್ತ ಕರೆತಂದು ಕೂರಿಸಿದರು. ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಸಲೀಂ ಅಹ್ಮದ್‌ ಎಲ್ಲರಿಗೂ ಧನ್ಯವಾದ ಹೇಳಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

15 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago